ADVERTISEMENT

Video | ಭಾರತಕ್ಕೆ ಬಂದ ನೇಪಾಳದ ಸೇನಾ ಮುಖ್ಯಸ್ಥ

ಪ್ರಜಾವಾಣಿ ವಿಶೇಷ
Published 11 ಡಿಸೆಂಬರ್ 2024, 9:49 IST
Last Updated 11 ಡಿಸೆಂಬರ್ 2024, 9:49 IST

ನೇಪಾಳಿ ಸೇನಾ ಮುಖ್ಯಸ್ಥ ಜನರಲ್ ಅಶೋಕರಾಜ್ ಸಿಗ್ಡೆಲ್ 4 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಅವರು ಭಾರತಕ್ಕೆ ಆಗಮಿಸಿದ ನಂತರ ದೆಹಲಿಯಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.