ನವದೆಹಲಿ: ದೆಹಲಿಯ ಸಂಸದ್ ಮಾರ್ಗ್‌ನಲ್ಲಿರುವ ನೀತಿ ಆಯೋಗ ಕಟ್ಟಡದ ಗೋಡೆಗೆ ದೆಹಲಿ ಸಾರಿಗೆ ಸಂಸ್ಥೆಯ (ಡಿಟಿಸಿ) ಬಸ್‌ವೊಂದು ಗುರುವಾರ ರಾತ್ರಿ ಡಿಕ್ಕಿ ಹೊಡೆದಿದೆ.
ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.