ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಶುಕ್ರವಾರ ನಿಧನರಾದರು. ಸುಮಾರು ಒಂದು ತಿಂಗಳಿಂದಲೂ ಅವರು ಕೋವಿಡ್‌ನಿಂದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್‌ಬಿಪಿ ಜೀವನ ಸಾಧನೆಗೆ ಸಂಬಂಧಿಸಿದ ಬರಹಗಳಿಗೆ https://www.prajavani.net/tags/sp-balasubrahmanyam ಲಿಂಕ್ ಕ್ಲಿಕ್ ಮಾಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.