ADVERTISEMENT

ನೋಡಿ: 2021 ಜುಲೈ 30ರ 'ಸುದ್ದಿ ಸಂಚಯ' | News Bulletin July 30th 2021

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 13:47 IST
Last Updated 30 ಜುಲೈ 2021, 13:47 IST

ಬ್ಯಾಡ್ಮಿಂಟನ್‌ನಲ್ಲಿ ಸಿಂಧು ಜಯ ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆ, ಕೋವಿಶೀಲ್ಡ್, ಕೋವ್ಯಾಕ್ಸಿನ್ ಮಿಶ್ರ ಪ್ರಯೋಗಕ್ಕೆ ಶಿಫಾರಸು, ದೆಹಲಿಯಲ್ಲಿ ಸಂಸದರ ಸಭೆ ನಡೆಸಿದ ಬೊಮ್ಮಾಯಿ,...ಇವತ್ತಿನ ಇನ್ನಷ್ಟು ಪ್ರಮುಖ ಸುದ್ದಿಗಳ ಸಂಗ್ರಹ ಇಲ್ಲಿದೆ.

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.