ADVERTISEMENT

News Express | ಅಗ್ನಿಪಥ ಯೋಜನೆಯಿಂದ ಯುವಜನತೆಗೆ ಅನ್ಯಾಯ: ಖರ್ಗೆ

ಪ್ರಜಾವಾಣಿ ವಿಶೇಷ
Published 26 ಫೆಬ್ರುವರಿ 2024, 13:50 IST
Last Updated 26 ಫೆಬ್ರುವರಿ 2024, 13:50 IST

ಅಗ್ನಿಪಥ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ ಅನ್ಯಾಯವಾಗಿದೆ. ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.