ಬಿಹಾರ ಸರ್ಕಾರವು ನಡೆಸಿದ್ದ ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಇದರನ್ವಯ ಬಿಹಾರದಲ್ಲಿ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ(ಇಬಿಸಿ) ಜನರು ಶೇಕಡ 63ರಷ್ಟು ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.