ADVERTISEMENT

ತಮಿಳುನಾಡಿನಲ್ಲಿ ಎನ್‌ಐಎ ಶೋಧ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಮೇ 2023, 2:48 IST
Last Updated 9 ಮೇ 2023, 2:48 IST
   

ಚೆನ್ನೈ: ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ತಮಿಳುನಾಡಿನ ವಿವಿಧ ಕಡೆಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಆಂಡಿಯಾ (ಪಿಎಫ್‌ಐ) ಸಂಘಟನೆಯ ಕಾನೂನುಬಾಹಿರ ಚಟುವಟಿಕೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಪಿಎಫ್‌ಐ) ಹಲವು ರಾಜ್ಯಗಳಲ್ಲಿ ಶೋಧ ನಡೆಸುತ್ತಿದೆ ಎಂದು ವರದಿಯಾಗಿದೆ.

ಇದರ ಭಾಗವಾಗಿ ತಮಿಳುನಾಡಿನಲ್ಲೂ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.