ಅಹಮದಾಬಾದ್: ವಡೋದರಾದ ವಾಘೋಡಿಯಾ ಬಳಿ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಎರಡು ಟ್ರಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದಾರೆ.
ಮಿನಿ ಟ್ರಕ್‌ನಲ್ಲಿ ಜನ ಪ್ರಯಾಣಿಸುತ್ತಿದ್ದರು. ಆ ಟ್ರಕ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.