ಇಟಾನಗರ:ಈಶಾನ್ಯ ರಾಜ್ಯಗಳಿಗೆ ವಿಶೇಷ ಸೌಲಭ್ಯಗಳ ಸ್ಥಾನಮಾನ ನೀಡುವ 371ನೇ ವಿಧಿಯನ್ನು ರದ್ಧುಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ಗುರುವಾರ ಇಲ್ಲಿ ಮಾತನಾಡಿದ ಅವರು, 370ನೇ ವಿಧಿ ರದ್ದಾದ ದಿನದಿಂದ 371ನೇ ವಿಧಿಯನ್ನೂ ರದ್ದು ಮಾಡಲಾಗುತ್ತದೆಎಂಬ ಸುದ್ದಿ ಹರಡಿದೆ. ಆದರೆ ಇದು ಸುಳ್ಳು. ನಾವ್ಯಾರೂ ಈ ಬಗ್ಗೆ ಚಿಂತನೆ ಕೂಡ ಮಾಡಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.