ನವದೆಹಲಿ: ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರು ಕೂಡ ದೆಹಲಿಯಲ್ಲಿ ಮತ್ತೆ ಲಾಕ್‌ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
ದೆಹಲಿಯಲ್ಲಿ ಮತ್ತೊಂದು ಲಾಕ್‌ಡೌನ್ ಇರಬಹುದು ಎಂದು ಅನೇಕ ಜನರು ಶಂಕಿಸುತ್ತಿದ್ದಾರೆ. ಆದರೆ ಅಂತಹ ಯಾವುದೇ ಚಿಂತನೆ ಇಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.