ADVERTISEMENT

ಖ್ಯಾತ ಕಾಶ್ಮೀರಿ ಬರಹಗಾರ ಅಜೀಜ್ ಹಜಿನಿ ನಿಧನ

ಪಿಟಿಐ
Published 12 ಸೆಪ್ಟೆಂಬರ್ 2021, 7:31 IST
Last Updated 12 ಸೆಪ್ಟೆಂಬರ್ 2021, 7:31 IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಲೆ, ಸಂಸ್ಕೃತಿ ಮತ್ತು ಭಾಷೆಗಳ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಹಾಗೂ ಖ್ಯಾತ ಬರಹಗಾರ ಅಜೀಜ್ ಹಜಿನಿ ಶನಿವಾರ ರಾತ್ರಿ ಇಲ್ಲಿ (64) ನಿಧನರಾದರು. ಅವರು ಕೆಲ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಹಲವು ಪುಸ್ತಕಗಳನ್ನು ಬರೆದಿದ್ದ ಹಜಿನ ಅವರು ಶೈಕ್ಷಣಿಕ ಮತ್ತು ಸಾಹಿತ್ಯ ವಲಯಗಳಲ್ಲಿ ಹಲವು ಸ್ಥಾನಗಳನ್ನು ಅಲಂಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT