ADVERTISEMENT

ಬಿಷಪ್‌ ಫ್ರಾಂಕೊ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ 25ಕ್ಕೆ ಮುಂದೂಡಿಕೆ

ಪಿಟಿಐ
Published 18 ಸೆಪ್ಟೆಂಬರ್ 2018, 17:43 IST
Last Updated 18 ಸೆಪ್ಟೆಂಬರ್ 2018, 17:43 IST
ಬಿಷಪ್ ಫ್ರಾಂಕೊ ಮುಲ್ಲಕ್ಕಲ್‌
ಬಿಷಪ್ ಫ್ರಾಂಕೊ ಮುಲ್ಲಕ್ಕಲ್‌   

ಕೊಚ್ಚಿ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಜಲಂಧರ್‌ನ ರೋಮನ್‌ ಕ್ಯಾಥೋಲಿಕ್‌ ಚರ್ಚ್‌ನ ಬಿಷಪ್ ಫ್ರಾಂಕೊ ಮುಲ್ಲಕ್ಕಲ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೇರಳ ಹೈಕೋರ್ಟ್‌ ಸೆ. 25ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ಸೆ. 19 ರಂದು ಬಿಷಪ್‌ ತನಿಖಾ ತಂಡದ ಮುಂದೆ ಹಾಜರಾಗಬೇಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.