ಕುಲ್ಗಾಮ್ (ಜಮ್ಮು ಕಾಶ್ಮೀರ): ಇಲ್ಲಿನ ಲಿಖ್ಡಿ ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ವೇಳೆ ಒಬ್ಬ ಉಗ್ರ ಹತ್ಯೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಸ್ಥಳಕ್ಕೆ ಧಾವಿಸಿದ್ದಾರೆ. ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.