ನವದೆಹಲಿ: ದೇಶದ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1.51 ಕೋಟಿ ಡೋಸ್ ಕೋವಿಡ್ ಲಸಿಕೆಗಳು ಇನ್ನೂ ಬಾಕಿ ಇವೆ ಎಂದು ಬುಧವಾರ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಇಲ್ಲಿವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 39.59 ಕೋಟಿ ಡೋಸ್‌ಗಳಷ್ಟು ಕೋವಿಡ್ ಲಸಿಕೆಗಳನ್ನು ರವಾನಿಸಲಾಗಿದೆ. 38.07 ಕೋಟಿ ಡೋಸ್ ಲಸಿಕೆ ಹಾಕಿಸಲಾಗಿದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.