ADVERTISEMENT

ಪದ್ಮ ಪುರಸ್ಕಾರ: ಸೆ.15ರವರೆಗೆ ನಾಮನಿರ್ದೇಶನಕ್ಕೆ ಅವಕಾಶ

ಪಿಟಿಐ
Published 22 ಆಗಸ್ಟ್ 2022, 11:29 IST
Last Updated 22 ಆಗಸ್ಟ್ 2022, 11:29 IST
   

ನವದೆಹಲಿ: 2023ರ ಸಾಲಿನ ಪದ್ಮ ಪುರಸ್ಕಾರಗಳಿಗೆ ಸೆಪ್ಟೆಂಬರ್‌ 15ರ ವರೆಗೆ ಆನ್‌ಲೈನ್‌ ಮೂಲಕ ನಾಮನಿರ್ದೇಶನ ಮತ್ತು ಶಿಫಾರಸು ಮಾಡಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಹೇಳಿದೆ.

ಸಾರ್ವಜನಿಕರು ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್‌ ಪೋರ್ಟಲ್‌ (https://awards.gov.in) ಮೂಲಕ ಸಲ್ಲಿಸಬಹುದು ಎಂದೂ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT