ADVERTISEMENT

ಮೃತದೇಹ ಹಸ್ತಾಂತರಿಸಿದ ಪಾಕಿಸ್ತಾನ

ನಾಲಾದಲ್ಲಿ ಮುಳುಗಿ ಮೃತಪಟ್ಟಿದ್ದ ಬಿಎಸ್‌ಎಫ್‌ ಅಧಿಕಾರಿ

ಪಿಟಿಐ
Published 1 ಅಕ್ಟೋಬರ್ 2019, 19:05 IST
Last Updated 1 ಅಕ್ಟೋಬರ್ 2019, 19:05 IST

ಜಮ್ಮು/ನವದೆಹಲಿ: ಅಂತರರಾಷ್ಟ್ರೀಯ ಗಡಿಯಲ್ಲಿನ ನಾಲಾದಲ್ಲಿ ಮುಳುಗಿ ಮೃತಪಟ್ಟಿದ್ದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಅಧಿಕಾರಿಯೊಬ್ಬರ ಮೃತದೇಹವನ್ನು ಪಾಕಿಸ್ತಾನ ಮಂಗಳವಾರ ಭಾರತಕ್ಕೆ ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಎಫ್‌ನ ಸಬ್‌ ಇನ್‌ಸ್ಪೆಕ್ಟರ್‌ ಪಾರಿತೋಷ್‌ ಮಂಡಲ್‌ (54) ಮೃತಪಟ್ಟವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT