ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಕಮಲ್‌ಕೋಟ್ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ದಾಳಿ ನಡೆಸುವ ಮೂಲಕ ಪಾಕಿಸ್ತಾನದ ಸೇನೆಯು ಭಾನುವಾರ ಕದನ ವಿರಾಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.
ಬಾರಮುಲ್ಲಾ ಜಿಲ್ಲೆಯ ಕಮಲ್‌ಕೋಟ್ ಸೆಕ್ಟರ್ ಬಳಿ ಭಾನುವಾರ ಬೆಳಿಗ್ಗೆ 10.45 ರಿಂದ 11.45 ತನಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ ಎಂದು ಸೇನೆಯ ಅಧಿಕಾರಿಗಳು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.