ADVERTISEMENT

ಶಂಕಿತ ನುಸುಳುಕೋರನನ್ನು ಕೊಂದ ಗಡಿಭದ್ರತಾ ಪಡೆ

ಪಿಟಿಐ
Published 15 ಜನವರಿ 2021, 5:50 IST
Last Updated 15 ಜನವರಿ 2021, 5:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಂಡೀಗಡ: ಪಂಜಾಬ್‌ನ ಅಮೃತ‌ಸರ ಜಿಲ್ಲೆಯಲ್ಲಿರುವ ಅಂತರರಾಷ್ಟ್ರೀ ಯ ಗಡಿಯಲ್ಲಿ ಪಾಕಿಸ್ತಾನದ ನುಸುಳುಕೋರನನ್ನು ಗಡಿಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಗುರುವಾರ ಗಡಿ ಬೇಲಿಯ ಸಮೀಪದಲ್ಲಿ ಸಂಜೆ ಶಂಕಾಸ್ಪದವಾಗಿ ಓಡಾಡುತ್ತಿದ್ದುದನ್ನು ಗಮನಿಸಿದ ಸಿಬ್ಬಂದಿ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಬಿಎಸ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT