ನವದೆಹಲಿ (ಪಿಟಿಐ): ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಶುಕ್ರವಾರ ಕ್ರಮವಾಗಿ 56 ಪೈಸೆ ಮತ್ತು 63 ಪೈಸೆ ಏರಿಕೆ ಮಾಡಲಾಗಿದೆ.
ನಿರಂತರವಾಗಿ 13ನೇ ದಿನವೂ ಇಂಧನ ಬೆಲೆ ಹೆಚ್ಚಿಸಿದಂತಾಗಿದೆ. ಇದರಿಂದ ಈ ಅವಧಿಯಲ್ಲಿ ಪೆಟ್ರೋಲ್ ಬೆಲೆ ₹ 7.11 ಮತ್ತು ಡೀಸೆಲ್ ಬೆಲೆ ₹ 7.67ರಷ್ಟು ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.