ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ.
(ಪಿಟಿಐ ಚಿತ್ರ)
ವಿಶ್ವದಲ್ಲಿ ಸಂಭವಿಸಿದ ಅತಿದೊಡ್ಡ ವಿಮಾನ ದುರಂತಗಳ ಸಾಲಿಗೆ ಸೇರ್ಪಡೆಯಾದ ಈ ಅವಘಡವು ಗುರುವಾರ ಮಧ್ಯಾಹ್ನ 1.39ರ ಸುಮಾರಿಗೆ ಸಂಭವಿಸಿದೆ.
ವಿಮಾನವೇರಿದವರ ಕನಸುಗಳು ಕ್ಷಣಾರ್ಧದಲ್ಲಿ ಬೆಂಕಿಯ ಜ್ವಾಲೆಯಲ್ಲಿ ಕರಟಿ ಹೋಗಿದೆ. ಕುಟುಂಸ್ಥರ ರೋದನ ಮುಗಿಲು ಮುಟ್ಟಿದೆ.
ವಿಮಾನ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ಕಣ್ಣೀರಿಡುತ್ತಿರುವ ಕುಟುಂಬಸ್ಥರು
ವಿಮಾನ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ರೋದಿಸುತ್ತಿರುವ ಕುಟುಂಬಸ್ಥರು
ವಿಮಾನ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ರೋದಿಸುತ್ತಿರುವ ಕುಟುಂಬಸ್ಥರು
ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ದುರಂತದಲ್ಲಿ ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಗಾಯಗೊಂಡವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ಬಿ.ಜೆ. ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ವಿಮಾನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.