

ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪಿಟಿಐ ಚಿತ್ರ
ಭೀಕರ ಅಪಘಾತಕ್ಕೆ ತುತ್ತಾದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ
ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಮುಂಬೈಯಿಂದ ಬಾರಾಮತಿಗೆ ಹೊರಟಿದ್ದರು ಎನ್ನಲಾಗಿದೆ.
ಪತನಕ್ಕೆ ಒಳಗಾದ ವಿಮಾನದ ದೃಶ್ಯ
ಅಪಘಾತದ ನಂತರ ಹೊತ್ತಿ ಉರಿದ ವಿಮಾನ
ಅಪಘಾತ ನಡೆದ ಸ್ಥಳದಲ್ಲಿ ಜಮಾಯಿಸಿದ ಜನರು
ಅಪಘಾತ ನಡೆದ ಸ್ಥಳದಲ್ಲಿ ವಿಮಾನದ ಭಾಗಗಳು ಛಿದ್ರ ಛಿದ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.