ಅನಂತ್– ರಾಧಿಕಾ ವಿವಾಹದ ಪೂರ್ವ ಕಾರ್ಯಕ್ರಮ, ಮುಂಬೈ ನಿವಾಸದಲ್ಲಿ ಕಳೆ ಕಟ್ಟಿದ ಸಂಭ್ರಮ..
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹದ ಅಂಗವಾಗಿ ಮುಂಬೈ ನಿವಾಸದಲ್ಲಿ ಕಳೆ ಕಟ್ಟಿದ ಸಂಭ್ರಮ.
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಪೂಜಾ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಜಾಹ್ನವಿ ಕಪೂರ್
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಪೂಜಾ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಂಜಯ್ ದತ್
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಭಾರತ ತಂಡದ ನಾಯಕ ಎಂ.ಎಸ್ ಧೋನಿ ಹಾಗೂ ಪತ್ನಿ ಸಾಕ್ಷಿ
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಪೂಜಾ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಕಂಡಿದ್ದು ಹೀಗೆ..
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹದ ಅಂಗವಾಗಿ ಕಳೆ ಕಟ್ಟಿದ ಸಂಭ್ರಮ.
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಶಿವಸೇನಾ (ಯುಬಿಟಿ) ನಾಯಕರಾದ ಉದ್ಧವ್ ಠಾಕ್ರೆ ಮತ್ತು ಮಗ ಆದಿತ್ಯ ಠಾಕ್ರೆ ಕಾಣಿಸಿಕೊಂಡರು.
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಸಭಾ ಸಂಸದ ಅನಿಲ್ ಅಂಬಾನಿ ಮತ್ತು ಪತ್ನಿ ಟೀನಾ ಅಂಬಾನಿ ಭಾಗವಹಿಸಿದರು.
ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ವಿವಾಹದ ಅಂಗವಾಗಿ ಮುಂಬೈನ ಮುಖೇಶ್ ಅಂಬಾನಿ ’ಆಂಟಿಲಿಯಾ ನಿವಾಸ ಕಳೆ ಕಟ್ಟಿದೆ.
ಕಲಾವಿದ ಜಗಜೋತ್ ಸಿಂಗ್ ರೂಬಲ್ ಅನಂತ್ ಅಂಬಾನಿ–ರಾಧಿಕಾ ಮರ್ಚೆಂಟ್ ಅವರ ಭಾವಚಿತ್ರ ಬಿಡಿಸುವುದರೊಂದಿಗೆ ಶುಭಾಶಯ ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.