ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 101 ರೈತರ ಗುಂಪು ಪಂಜಾಬ್–ಹರಿಯಾಣದ ಶಂಭು ಗಡಿಯಿಂದ ದೆಹಲಿಯತ್ತ ಶನಿವಾರ ಪಾದಯಾತ್ರೆಯನ್ನು ಆರಂಭಿಸಿತ್ತು. ಈ ವೇಳೆ ಬ್ಯಾರಿಕೇಡ್‌ಗಳತ್ತ ಧಾವಿಸುತ್ತಿದ್ದ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಜಲಫಿರಂಗಿ ಪ್ರಯೋಗಿಸಿದ್ದಾರೆ.
ಪಿಟಿಐ ಚಿತ್ರ
ಪಂಜಾಬ್–ಹರಿಯಾಣದ ಶಂಭು ಗಡಿಯಿಂದ ದೆಹಲಿಯತ್ತ ಶನಿವಾರ ಪಾದಯಾತ್ರೆಯನ್ನು ಆರಂಭಿಸಿತ್ತು.
ಬ್ಯಾರಿಕೇಡ್‌ಗಳತ್ತ ಧಾವಿಸುತ್ತಿದ್ದ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಜಲಫಿರಂಗಿ ಪ್ರಯೋಗಿಸಿದ್ದಾರೆ.
ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ರೈತರು
ರೈತರನ್ನು ಚದುರಿಸಲು ಜಲಫಿರಂಗಿ ಪ್ರಯೋಗಿಸಿದ ಪೋಲಿಸರು..
ರೈತರ ವಿವಿಧ ಬೇಡಿಕೆಗಾಗಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಅಖಿಲ ಭಾರತ ಕಿಸಾನ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಜರಂಗ್ ಪುನಿಯಾ ಭಾಗವಹಿಸಿದ್ದರು.
ಪಾದಯಾತ್ರೆ ವೇಳೆ ಗಾಯಗೊಂಡ ರೈತನನ್ನು ಕರೆದೊಯ್ಯುತ್ತಿರುವ ದೃಶ್ಯ..
ಘಟನೆಯಲ್ಲಿ ಹಲವು ರೈತರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.
ಬ್ಯಾರಿಕೇಡ್‌ಗಳತ್ತ ಧಾವಿಸುತ್ತಿದ್ದ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಪ್ರಯೋಗಿಸಿದ್ದಾರೆ.
ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.