ಭಾರತದ ಅತಿ ಉದ್ದದ ಸಮುದ್ರ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವ ಶೇವಾ ‘ಅಟಲ್ ಸೇತು‘
ಪಿಟಿಐ ಚಿತ್ರ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ನಿರ್ಮಿಸಲಾದ ಸೇತುವೆ ಇದಾಗಿದೆ
ಅಟಲ್ ಸೇತುವನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಸುಮಾರು ₹17,840 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ
ಅಟಲ್ ಸೇತು ಸುಮಾರು 21.8 ಕಿಮೀ ಉದ್ದದ ಆರು-ಪಥದ ಸೇತುವೆಯಾಗಿದ್ದು, 16.5 ಕಿಮೀ ಸಮುದ್ರದ ಮೇಲೆ ಹಾಗೂ 5.5 ಕಿಮೀ ಭೂಮಿಯ ಮೇಲೆ ನಿರ್ಮಿಸಲಾಗಿದೆ.
2016ರ ಡಿಸೆಂಬರ್ ತಿಂಗಳಿನಲ್ಲಿ ಈ ಸೇತುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು
ಅಟಲ್ ಸೇತುವನ್ನು ಉದ್ಘಾಟನೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ
ಅಟಲ್ ಸೇತು ಉದ್ಘಾಟನೆಯ ನಂತರ ಸೇತುವೆಯ ಮೇಲೆ ನಡೆದುಕೊಂಡು ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ
ರಾತ್ರಿ ಸಮಯದಲ್ಲಿ ಕಂಡುಬಂದ ಅಟಲ್ ಸೇತುವಿನ ದೃಶ್ಯ
ರಾತ್ರಿಯ ಬೆಳಕಿನಲ್ಲಿ ಕಂಡುಬಂದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವ ಶೇವಾ ‘ಅಟಲ್ ಸೇತು‘
ಭಾರತದ ಅತಿ ಉದ್ದದ ಸಮುದ್ರ ಸೇತುವೆ 'ಅಟಲ್ ಸೇತು'
ಭಾರತದ ಅತಿ ಉದ್ದದ ಸಮುದ್ರ ಸೇತುವೆ 'ಅಟಲ್ ಸೇತು'
ಭಾರತದ ಅತಿ ಉದ್ದದ ಸಮುದ್ರ ಸೇತುವೆ 'ಅಟಲ್ ಸೇತು'
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.