ಸತತ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಂಧ್ರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ
ಪಿಟಿಐ ಚಿತ್ರ
ವಿಜಯವಾಡದಲ್ಲಿ ಪ್ರವಾಹ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುತ್ತಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ
ಪ್ರವಾಹ ಪೀಡಿತ ಪ್ರದೇಶದಿಂದ ಶಿಶುವನ್ನು ಸ್ಥಳಾಂತರಿಸಿದ ಎನ್‌ಡಿಆರ್‌ಎಫ್ ಸಿಬ್ಬಂದಿ.
ವಿಜಯವಾಡದ ಅಜಿತ್ ಸಿಂಗ್ ನಗರದಲ್ಲಿ ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುತ್ತಿರುವ ರಾಜ್ಯ ವಿಪತ್ತು ನಿರ್ವಹಣಾ ಸಿಬ್ಬಂದಿ
ಭಾರಿ ಮಳೆಯಿಂದಾಗಿ ಜಲಾವೃತಗೊಂಡಿರುವ ರಸ್ತೆಯನ್ನು ದಾಟುತ್ತಿರುವ ಸಂತ್ರಸ್ತರು
ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ ವಿಜಯವಾಡ ನಗರ ಪೊಲೀಸ್ ಆಯುಕ್ತ ಎಸ್. ವಿ ರಾಜಶೇಖರ ಬಾಬು
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
ಪ್ರವಾಹ ಪೀಡಿತ ಪ್ರದೇಶದಿಂದ ಸ್ಥಳಾಂತರಗೊಳ್ಳಲು ಮನೆಯ ಚಾವಣಿ ಮೇಲೆ ಕಾಯುತ್ತಿರುವ ಸಂತ್ರಸ್ತರು
ಪ್ರವಾಹ ಪೀಡಿತ ತಾಡೇಪಲ್ಲಿ ಮಹಾನಾಡು ಪ್ರದೇಶದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ದೃಶ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.