ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ಸಾಂಪ್ರದಾಯಿಕ ಸೀರೆಯುಟ್ಟು ಸಂಸತ್ತಿನಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪಿಟಿಐ ಚಿತ್ರ
ಕೇರಳದ ಸಾಂಪ್ರದಾಯಿಕ ‘ಕಸವು’ ಸೀರೆ ಉಟ್ಟು ಲೋಕಸಭೆಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ
ಕೇರಳ ಸೀರೆಯುಟ್ಟು ಸಂಸತ್‌ಗೆ ಆಗಮಿಸಿದ ಸಹೋದರಿ ಪ್ರಿಯಾಂಕಾ ಅವರ ಫೋಟೊ ತೆಗೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಸಹೋದರಿ ಪ್ರಿಯಾಂಕಾ ಅವರ ಫೋಟೊ ತೆಗೆಯುತ್ತಿರುವ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರ್ಶಿರ್ವಾದ ಪಡೆದ ಪ್ರಿಯಾಂಕಾ ಗಾಂಧಿ
ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ
ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಪ್ರಿಯಾಂಕಾ
ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸದೆ ಪ್ರಿಯಾಂಕಾ
ಸಂಸತ್ ಆವರಣದಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.