ಕೇರಳದ ವಯನಾಡು ಜಿಲ್ಲೆಯ ಸಂಭವಿಸಿದ ಭೂಕುಸಿತ ಪ್ರದೇಶದಿಂದ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ರಕ್ಷಣಾ ಪಡೆ ಸ್ಥಳಾಂತರಿಸುತ್ತಿರುವ ದೃಶ್ಯ
ಪಿಟಿಐ
ಕುಟುಂಬದವರನ್ನು, ನೆಲೆಯನ್ನು ಕಳೆದುಕೊಂಡ ಸಂತ್ರಸ್ತರು ಕಣ್ಣೀರು ಹಾಕುತ್ತಿರುವ ದೃಶ್ಯ ಮನಕಲಕುವಂತಿದೆ
ಭೀಕರ ಭೂಕುಸಿತದಿಂದಾಗಿ ಮನೆಗಳು ಮಣ್ಣಿನಡಿ ಹೂತು ಹೋಗಿರುವ ದೃಶ್ಯ
ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆ
ರಕ್ಷಣಾ ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್, ಸೇನಾ ಪಡೆ
ಭೂಕುಸಿತದ ರಕ್ಷಣಾ ಕಾರ್ಯಾಚರಣೆಯಲ್ಲಿ ಹೆಲಿಕಾಪ್ಟರ್
ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ
ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆ
ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆ
ಭೂಕುಸಿತಕ್ಕೆ ಒಳಾಗಿರುವ ಪ್ರದೇಶದ ದೃಶ್ಯ
ಭೂಕುಸಿತ ಪೀಡಿತ ಸ್ಥಳದಿಂದ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುತ್ತಿರುವ ವಾಯು ರಕ್ಷಣಾ ಪಡೆ
ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆ
ರೋಪ್ ವೇ ಬಳಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆ ತೊಡಗಿರುವ ದೃಶ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.