ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಭೂಕುಸಿತ ಸಂಭವಿಸಿದೆ
ಚಿತ್ರ ಕೃಪೆ: ಪಿಟಿಐ
ಭೂಕುಸಿತ ಉಂಟಾಗಿರುವ ಪ್ರದೇಶದ ದೃಶ್ಯ
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ
ಭೂಕುಸಿತ ಪ್ರದೇಶದಿಂದ ತಾಯಿ ಮಗುವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿರುವ ಸಿಬ್ಬಂದಿ
ಮಳೆ ನಡುವೆಯೂ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುತ್ತಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ
ಮೃತದೇಹ ಹೊತ್ತುಯ್ಯುತ್ತಿರುವ ಸಿಬ್ಬಂದಿ
ಬೆಂಗಳೂರಿನಿಂದ 30 ಸದಸ್ಯರ ಎನ್‌ಡಿಆರ್‌ಎಫ್ ತಂಡವು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ವಯನಾಡಿಗೆ ಧಾವಿಸಿದೆ
ಭೂಕುಸಿತದಲ್ಲಿ ಮೃತಪಟ್ಟವರ ದೇಹಗಳನ್ನು ಹೊರತೆಗೆಯುತ್ತಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ
ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಭೂಕುಸಿತದ ಭೀಕರ ದೃಶ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.