ಕೇರಳದ ವಯನಾಡಿನಲ್ಲಿ ಸಂಭವಿಸಿದ ಸರಣಿ ಭೂಕಂಪದಿಂದ ನಲುಗಿರುವ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ಮಕ್ಕಳನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು.
ಪಿಟಿಐ ಚಿತ್ರ
ರಕ್ಷಣಾ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು
ಭಾರಿ ಭೂಕುಸಿತಕ್ಕೆ ತುತ್ತಾಗಿರುವ ವಯನಾಡಿನಲ್ಲಿ ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ಮಕ್ಕಳ ಅಸಹಾಯಕತೆಯ ಕಣ್ಣಿನಲ್ಲಿ ಭೂಕುಸಿತದ ಭೀಕರತೆಯ ನೋಟ..
ಮಗುವನ್ನು ರಕ್ಷಸಿದ ಅರಣ್ಯಾಧಿಕಾರಿಗಳು
ಮಕ್ಕಳ ಅಸಹಾಯಕತೆಯ ಕಣ್ಣಿನಲ್ಲಿ ಕೇರಳದ ಭೂಕುಸಿತದ ಭೀಕರತೆಯ ನೋಟ..
ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆ
ರಕ್ಷಣಾ ಕಾರ್ಯಾಚರಣೆ ವೇಳೆ ಮಕ್ಕಳನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.