
ಪ್ರಜಾವಾಣಿ ವಾರ್ತೆ
ನವದೆಹಲಿ (ಪಿಟಿಐ): ಮಧ್ಯಂತರ ಬಜೆಟ್ ಮಂಡನೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ರೈಲ್ವೆ ಸಚಿವ ಪೀಯೂಷ್ ಗೋಯೆಲ್ ಅವರಿಗೆ ಹೆಚ್ಚುವರಿಯಾಗಿ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರ ಖಾತೆ ಹೊಣೆ ನೀಡಲಾಗಿದೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಅವರು ವಾಪಸಾಗುವವರೆಗೆ ತಾತ್ಕಾಲಿಕವಾಗಿ ಈ ಹುದ್ದೆಗಳನ್ನು ಗೋಯೆಲ್ ನಿಭಾಯಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.