ನವದೆಹಲಿ: ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರವಿಲ್ಲದೆ ರೈತರನ್ನು ‘ಭಯೋತ್ಪಾದಕರು’ ಎಂಬಂತೆ ಬಿಂಬಿಸುವ ಸಂಚು ನಡೆಯುತ್ತಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.
ರೈತರನ್ನು ‘ಭಯೋತ್ಪಾದಕರು’ ಎಂದು ಬಿಂಬಿಸದಂತೆ ಕೇಂದ್ರಕ್ಕೆ ಮತ್ತು ಮಾಧ್ಯಮಗಳಿಗೆ ನಿರ್ದೇಶನ ನೀಡಬೇಕು ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಆಯೋಗ ರಚಿಸಿ ಹಿಂಸಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.