ADVERTISEMENT

ಕಲ್ಯಾಣ್‌ ಸಿಂಗ್ ಅಂತಿಮ ದರ್ಶನಕ್ಕೆ ಪ್ರಧಾನಿ ಆಗಮನ

ಪಿಟಿಐ
Published 22 ಆಗಸ್ಟ್ 2021, 6:09 IST
Last Updated 22 ಆಗಸ್ಟ್ 2021, 6:09 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್ ಅವರಿಗೆ ಅಂತಿಮ ಗೌರವ ಸಲ್ಲಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಿಗ್ಗೆ ಇಲ್ಲಿಗೆ ಆಗಮಿಸಿದರು.

ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ ಕಲ್ಯಾಣ್‌ ಸಿಂಗ್ (89) ಅವರು ಶನಿವಾರ ರಾತ್ರಿ ಇಲ್ಲಿನ ಸಂಜಯ ಗಾಂಧಿ ಸ್ನಾತಕೋತ್ತರ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ ಕೊನೆಯುಸಿರೆಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.