ADVERTISEMENT

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಜನರಿಗೆ ಶಕ್ತಿ ತುಂಬಲಿ: ಪ್ರಧಾನಿ ಶುಭಾಶಯ

ಪಿಟಿಐ
Published 15 ಆಗಸ್ಟ್ 2021, 2:07 IST
Last Updated 15 ಆಗಸ್ಟ್ 2021, 2:07 IST
   

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ 75 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ. 'ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ' ವರ್ಷವು ದೇಶಕ್ಕೆ ಹೊಸ ಶಕ್ತಿಯನ್ನು ತುಂಬುವ ಭರವಸೆಯನ್ನು ಅವರು ಇದೇ ವೇಳೆ ವ್ಯಕ್ತಪಡಿಸಿದ್ದಾರೆ.

‘ನಿಮ್ಮೆಲ್ಲರಿಗೂ 75 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. 'ಸ್ವಾತಂತ್ರ್ಯದ ಅಮೃತ ಮಹೋತ್ಸವ'ದ ಈ ವರ್ಷ ದೇಶದ ಜನರಗೆ ಹೊಸ ಶಕ್ತಿ, ಹೊಸ ಚೈತನ್ಯ ತುಂಬಲಿ,’ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿ ಶುಭ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT