ಮುಂಬೈ: ಇಲ್ಲಿನ ಶಿರಡಿಯಲ್ಲಿ ನಡೆಯುತ್ತಿರುವ ಸಾಯಿ ಬಾಬಾ ಸಮಾಧಿಯ ಶತಮಾನೋತ್ಸವ ಸಮಾರಂಭದಲ್ಲಿ ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ.
ಸಾಯಿ ಬಾಬಾಟ್ರಸ್ಟ್ ವತಿಯಿಂದ ಈಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದೇ ವೇಳೆ ‘ಪ್ರಧಾನ ಮಂತ್ರಿ ಅವಾಸ ಯೋಜನೆ’ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
*
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.