ADVERTISEMENT

Photos | ಮನಮೋಹನ ಸಿಂಗ್‌ ನಿಧನ: ಪ್ರಧಾನಿ ಮೋದಿ ಸೇರಿ ಪ್ರಮುಖರಿಂದ ಅಂತಿಮ ನಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಡಿಸೆಂಬರ್ 2024, 6:24 IST
Last Updated 27 ಡಿಸೆಂಬರ್ 2024, 6:24 IST
<div class="paragraphs"><p> ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ದೆಹಲಿಯ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು.</p></div>

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ದೆಹಲಿಯ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು.

(ಪಿಟಿಐ ಚಿತ್ರ)

ಅಂತಿಮ ನಮನ ಸಲ್ಲಿಸಿದ  ಪ್ರಧಾನಿ ನರೇಂದ್ರ ಮೋದಿ  

ADVERTISEMENT

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ.

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ  ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 

ಅಂತಿಮ ನಮನ ಸಲ್ಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಅಂತಿಮ ನಮನ ಸಲ್ಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಪತ್ನಿ ಹಾಗೂ ಪ್ರಧಾನಿ ನರೇಂದ್ರ ಮೋದಿ

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ದೆಹಲಿಯ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು.

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ರಾಷ್ಟ್ರ ಧ್ವಜವನ್ನು ಹೊದಿಸುತ್ತಿರುವ ಸೇನಾ ಸಿಬ್ಬಂದಿ.

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ  ಮಲ್ಲಿಕಾರ್ಜುನ ಖರ್ಗೆ

ರಾಷ್ಟ್ರೀಯ ಶೋಕಾಚರಣೆಯ ಹಿನ್ನೆಲೆ ಸಂಸತ್ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ  ಇಳಿಸಲಾಗಿದೆ.

ರಾಷ್ಟ್ರೀಯ ಶೋಕಾಚರಣೆಯ ಹಿನ್ನೆಲೆ ಸಂಸತ್ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ  ಇಳಿಸಲಾಗಿದೆ.

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮನಮೋಹನ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ ಜೆ.ಪಿ ನಡ್ಡಾ.

ಮನಮೋಹನ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ  ಪ್ರಧಾನಿ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.