ADVERTISEMENT

ಬಿಹಾರಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಪಿಟಿಐ
Published 2 ಮಾರ್ಚ್ 2024, 9:37 IST
Last Updated 2 ಮಾರ್ಚ್ 2024, 9:37 IST
<div class="paragraphs"><p>ಪ್ರಧಾನಿ ಮೋದಿ</p></div>

ಪ್ರಧಾನಿ ಮೋದಿ

   

(ಚಿತ್ರ ಕೃಪೆ–ಪಿಟಿಐ)

ಗಯಾ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಧ್ಯಾಹ್ನ ಬಿಹಾರಕ್ಕೆ ಆಗಮಿಸಿದ್ದಾರೆ.

ADVERTISEMENT

ಗಯಾ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಧಾನಿ ಅವರನ್ನು ಬರಮಾಡಿಕೊಂಡರು.

ಅಲ್ಲಿಂದ ಎಲ್ಲಾ ನಾಯಕರು ಹೆಲಿಕಾಪ್ಟರ್‌ನಲ್ಲಿ ಔರಂಗಾಬಾದ್ ತಲುಪಲಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಹಾಗೂ ವಿಜಯ್ ಕುಮಾರ್ ಸಿನ್ಹಾ ಕೂಡ ಪ್ರಧಾನಿ ಅವರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು .

ಸಂಜೆ ಪ್ರಧಾನಿ ಮೋದಿ ಬೇಗುಸರಾಯಿಗೆ ಭೇಟಿ ನೀಡಲಿದ್ದಾರೆ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.