ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.
ಸಂಗಮದಲ್ಲಿ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಪವಿತ್ರ ಸ್ನಾನ ಮಾಡಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು
ಸಂಗಮದ ನೀರಿನಲ್ಲಿ ನಿಂತು ರುದ್ರಾಕ್ಷಿ ಹಿಡಿದು ಮೋದಿ ಜಪ ಮಾಡಿದರು
ಸಂಗಮದಲ್ಲಿ ಅರ್ಘ್ಯ ಬಿಟ್ಟ ಮೋದಿ
ಸಂಗಮದಲ್ಲಿ ಮುಳುಗೆದ್ದ ಪ್ರಧಾನಿ ಮೋದಿ
ಸಂಗಮಕ್ಕೆಪೂಜೆ ಸಲ್ಲಿಸಿದರು
ಕುಂಭಮೇಳದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ
ಮೋದಿ ಅವರ ಪುಣ್ಯ ಸ್ನಾನದ ಹಿನ್ನೆಲೆಯಲ್ಲಿ ಪ್ರಯಾಗ್‌ರಾಜ್ ಹಾಗೂ ಕುಂಭನಗರಿಯಲ್ಲಿ ಭಾರಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು.
ಕುಂಭಮೇಳದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ
ಸಂಗಮದಲ್ಲಿ ಆರತಿ ಬೆಳಗಿದ ಮೋದಿ
ತ್ರಿವೇಣಿ ಸಂಗಮದಲ್ಲಿ ಬೋಟ್‌ನಲ್ಲಿ ಆದಿತ್ಯನಾಥ್ ಅವರ ಜೊತೆ ಮೋದಿ ಅವರು ಕೆಲಕಾಲ ಸಂಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.