ADVERTISEMENT

ನಾಡಿನ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ

ಪಿಟಿಐ
Published 17 ಅಕ್ಟೋಬರ್ 2020, 6:25 IST
Last Updated 17 ಅಕ್ಟೋಬರ್ 2020, 6:25 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ದೇಶದೆಲ್ಲೆಡೆ ಶನಿವಾರದಿಂದ ನವರಾತ್ರಿ ಸಂಭ್ರಮ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ.

ನವರಾತ್ರಿಯ ಮೊದಲ ದಿನದಂದು ಶೈಲಪುತ್ರಿ ಅಮ್ಮನಿಗೆ ಪ್ರಣಾಮ. ದೇವಿಯ ಆಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ. ಎಲ್ಲರಿಗೂ ಶಾಂತಿ, ಸಂತೋಷ ಮತ್ತು ಸಮೃದ್ಧಿ ನೀಡಲಿ. ಬಡವರ ಜೀವನದಲ್ಲಿ ಉತ್ತಮ ಬದಲಾವಣೆ ತರುವ ಶಕ್ತಿಯನ್ನು ದೇವಿ ಕರುಣಿಸಲಿ ಎಂದು ಪಾರ್ಥಿಸಿ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT