ನವದೆಹಲಿ:ಅಮೆರಿಕ ಜುಲೈ 4ರಂದು 245ನೇ ಸ್ವಾತಂತ್ರ್ಯದಿನ ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭ ದಲ್ಲಿ ಅಧ್ಯಕ್ಷ ಜೋ ಬೈಡನ್ ಹಾಗೂ ಅಮೆರಿಕನ್ನರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,ಉಜ್ವಲ ಪ್ರಜಾಪ್ರಭುತ್ವವುಳ್ಳ ಭಾರತ ಮತ್ತು ಅಮೆರಿಕವು ಸ್ವಾತಂತ್ರ್ಯದ ಮೌಲ್ಯಗಳು, ಕಾರ್ಯತಂತ್ರಗಳ ವಿನಿಮಯ ಮಾಡಿಕೊಳ್ಳುತ್ತಿದ್ದು, ಜಾಗತಿಕವಾಗಿ ಪ್ರಸ್ತುತವಾಗಿವೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.