ADVERTISEMENT

ತಮಿಳುನಾಡು: ₹4,900 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪಿಟಿಐ
Published 26 ಜುಲೈ 2025, 16:14 IST
Last Updated 26 ಜುಲೈ 2025, 16:14 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

ತೂತ್ತುಕುಡಿ: ತಮಿಳುನಾಡಿನಲ್ಲಿ ₹4900 ಕೋಟಿ ವೆಚ್ಚದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು  ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೆರವೇರಿಸಿದರು.

₹450 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ತೂತ್ತುಕುಡಿಯ ವಿಮಾನ ನಿಲ್ದಾಣದ ಹೊಸ ಕಟ್ಟಡ, ಹೆದ್ದಾರಿ, ರೈಲ್ವೆ, ಬಂದರು ಮತ್ತು ವಿದ್ಯುತ್‌ ಯೋಜನೆಗಳು ಇದರಲ್ಲಿ ಸೇರಿವೆ.

ADVERTISEMENT

ಸೆಥಿಯಾಥೋಪೆ –ಚೋಳಾಪುರ ನಡುವಿನ ಚತುಷ್ಪಥ ಹೆದ್ದಾರಿ ಸೇರಿದಂತೆ ಹಲವು ಸಂಪರ್ಕ ಯೋಜನೆಗಳು ಲೋಕಾರ್ಪಣೆಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.