ADVERTISEMENT

Surat Diamond Bourse: 'ಸೂರತ್ ಡೈಮಂಡ್ ಬೋರ್ಸ್' ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಡಿಸೆಂಬರ್ 2023, 3:15 IST
Last Updated 17 ಡಿಸೆಂಬರ್ 2023, 3:15 IST
<div class="paragraphs"><p>ಸೂರತ್ ಡೈಮಂಡ್ ಬೋರ್ಸ್</p></div>

ಸೂರತ್ ಡೈಮಂಡ್ ಬೋರ್ಸ್

   

(ಚಿತ್ರ ಕೃಪೆ: X/@narendramodi)

ಸೂರತ್: ಪ್ರಧಾನಿ ನರೇಂದ್ರ ಮೋದಿ ಇಂದು 'ಸೂರತ್ ಡೈಮಂಡ್ ಬೋರ್ಸ್' (ಎಸ್‌ಡಿಬಿ) ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ADVERTISEMENT

ಇದು ಅಂತರರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯವಹಾರಕ್ಕೆ ವಿಶ್ವದ ಅತಿ ದೊಡ್ಡ ಮತ್ತು ಆಧುನಿಕ ಕೇಂದ್ರವಾಗಲಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'‌ನಲ್ಲಿ ಚಿತ್ರ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ವಜ್ರ ಉದ್ಯಮಕ್ಕೆ ಭಾರಿ ಉತ್ತೇಜನ ಸಿಗಲಿದೆ ಎಂದು ಹೇಳಿದ್ದಾರೆ.

ಇದು 'ಕಸ್ಟಮ್ ಕ್ಲಿಯರೆನ್ಸ್ ಹೌಸ್', ಜ್ಯುವೆಲ್ಲರಿ ಮಾಲ್, ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಮತ್ತು 'ಸೇಫ್ ವಾಲ್ಟ್' ಸೌಲಭ್ಯಗಳನ್ನು ಒಳಗೊಂಡಿರಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.