ಬೆಂಗಳೂರು: ಈದ್ ಹಬ್ಬದ ಪ್ರಯುಕ್ತ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಈದ್-ಉಲ್-ಫಿತ್ರ್ ಹಬ್ಬದ ಶುಭಾಶಯಗಳು. ಈ ಶುಭ ಸಂದರ್ಭವು ನಮ್ಮ ಸಮಾಜದಲ್ಲಿ ಒಗ್ಗಟ್ಟಿನ ಮತ್ತು ಸಹೋದರತ್ವದ ಮನೋಭಾವವನ್ನು ಹೆಚ್ಚಿಸಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ನೀಡಲಿ’ ಎಂದು ಅವರು ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.