ADVERTISEMENT

VIDEO: ಪ್ರಧಾನಿ ನರೇಂದ್ರ ಮೋದಿ– ಶ್ರೀಲಂಕಾ ಅಧ್ಯಕ್ಷ ದಿಸ್ಸನಾಯಕೆ ಭೇಟಿ

ಏಜೆನ್ಸೀಸ್
Published 16 ಡಿಸೆಂಬರ್ 2024, 10:30 IST
Last Updated 16 ಡಿಸೆಂಬರ್ 2024, 10:30 IST

ಭಾರತಕ್ಕೆ ಭೇಡಿ ನೀಡಿರುವ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಮಾತುಕತೆ ನಡೆಸಿದರು. ರಕ್ಷಣೆ, ವ್ಯಾಪಾರ ಹಾಗೂ ಹೂಡಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ-ಶ್ರೀಲಂಕಾ ನಡುವೆ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.