ವಿಮಾನ ನಿಲ್ದಾಣ ಉದ್ಘಾಟನೆಗೆ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಪಿಟಿಐ ಚಿತ್ರ
ವಿಮಾನ ನಿಲ್ದಾಣ ಉದ್ಘಾಟನೆಗೂ ಮುನ್ನ ರೋಡ್ ಷೋನಲ್ಲಿ ಭಾಗವಹಿಸಿದ ನರೇಂದ್ರ ಮೋದಿ
ರೋಡ್ ಷೋನಲ್ಲಿ ಜನರತ್ತ ಕೈ ಬೀಸುತ್ತಿರುವ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸುತ್ತಿರುವ ಕಲಾ ತಂಡ
ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದ 1,400 ಕಲಾತಂಡಗಳು
ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಇತರರು ಉಪಸ್ಥಿತರಿದ್ದರು
ಎರಡು ಅಮೃತ ಭಾರತ್ ಮತ್ತು ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
ರೈಲುಗಳಿಗೆ ಚಾಲನೆ ನೀಡಿದ ನಂತರ ರೈಲಿನೊಳಗೆ ಸಂಚಾರ ನಡೆಸಿದ ಪ್ರಧಾನಿ
ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ
ರೈಲಿಗೆ ಹಸಿರು ನಿಶಾನೆ ತೋರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ
ಅಮೃತ ಭಾರತ್ ರೈಲಿಗೆ ಚಾಲನೆ ನೀಡಿದ ನಂತರ ರೈಲಿನಲ್ಲಿದ್ದ ಪ್ರಯಾಣಿಕರನ್ನು ಪ್ರಧಾನಿ ಮೋದಿ ಮಾತನಾಡಿಸಿದರು.
ಅಯೋಧ್ಯೆಯಲ್ಲಿನ ಉಜ್ವಲ ಯೋಜನೆಯ ಫಲಾನುಭವಿಯೊಬ್ಬರ ಮನೆಗೆ ಭೇಟಿ ನೀಡಿದ ಪ್ರಧಾನಿ ಮೋದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.