ADVERTISEMENT

ವಿಡಿಯೊ ನೋಡಿ: ಬಸವಣ್ಣನ ಬಗ್ಗೆ ಮೋದಿ ಹೇಳಿದ್ದೇನು?

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 2:23 IST
Last Updated 11 ಡಿಸೆಂಬರ್ 2020, 2:23 IST

ನೂತನ ಸಂಸತ್‌ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು 12ನೇ ಶತಮಾನದಲ್ಲಿ ಬಸವಾದಿ ಶರಣರು ಸ್ಥಾಪಿಸಿದ್ದ ಅನುಭವ ಮಂಟಪವನ್ನು ಪ್ರಸ್ತಾಪಿಸಿದರು. ನಾಡಿನ ಅಭಿವೃದ್ಧಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವಿಶ್ವದಲ್ಲಿಯೇ ಮೊದಲ ಬಾರಿ ಜಾರಿಗೊಳಿಸಿದ ಕೀರ್ತಿ ಬಸವೇಶ್ವರರಿಗೆ ಸಲ್ಲುತ್ತದೆ ಎಂದು ಬಸವೇಶ್ವರರಿಗೆ ಕನ್ನಡದಲ್ಲೇ ಪ್ರಧಾನಿ ನಮನ ಸಲ್ಲಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT