ಶ್ರೀನಗರದಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಮಹಿಳೆಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಲ್ಫಿ ಕ್ಲಿಕ್ಕಿಸಿದರು
ಪಿಟಿಐ ಚಿತ್ರ
ಶ್ರೀನಗರದ ದಾಲ್ ಸರೋವರ ತೀರದಲ್ಲಿರುವ 'ಶೇರ್ ಇ ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್'ನಲ್ಲಿ (ಎಸ್‌ಕೆಐಸಿಸಿ) ಪ್ರಧಾನಿ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
ದಾಲ್ ಸರೋವರದಲ್ಲಿ ಗಸ್ತು ತಿರುಗುತ್ತಿರುವ ಭದ್ರತಾ ಸಿಬ್ಬಂದಿ
'ಶೇರ್ ಇ ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್'ನಲ್ಲಿ ಪ್ರಧಾನಿ ನರೇಂದ್ರ ಮೋದಿ

ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಮಹಿಳೆಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಲ್ಫಿ ಕ್ಲಿಕ್ಕಿಸಿದರು
ಶ್ರೀನಗರದಲ್ಲಿ ಕಟ್ಟೆಚ್ಚರ ವಹಿಸಿರುವ ಭದ್ರತಾ ಸಿಬ್ಬಂದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.