ಬಾಲ ರಾಮ ಪ್ರಾಣ ಪ್ರತಿಷ್ಠಾಪನೆಯ ನಂತರ ಮೊದಲ ಬಾರಿಗೆ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ
ಚಿತ್ರ ಕೃಪೆ: ಎಕ್ಸ್ @BJP4Karnataka
ಭಗವಾನ್ ಶ್ರೀರಾಮನಿಗೆ ಭಕ್ತಿಯಿಂದ ನಮಸ್ಕರಿಸುತ್ತಿರುವ ಪ್ರಧಾನಿ ಮೋದಿ
ಬಾಲ ರಾಮನಿಗೆ ಆರತಿ ಮಾಡುತ್ತಿರುವ ದೃಶ್ಯ
ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವರಿಗೆ ದೀರ್ಘ ದಂಡ ನಮಸ್ಕಾರ ಮಾಡುತ್ತಿರುವ ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ಆಯೋಜಿಸಲಾಗಿದ್ದ ರೋಡ್ ಶೋನಲ್ಲಿ ಭಾಗವಹಿಸಿ ಜನರತ್ತ ಕೈ ಬೀಸುತ್ತಿರುವ ಪ್ರಧಾನಿ
ರೋಡ್ ಶೋ ವೇಳೆ ಮೋದಿ ಅವರಿಗೆ ಹೂವಿನ ಸ್ವಾಗತ ಕೋರುತ್ತಿರುವ ಜನರು
ರೋಡ್ ಶೋ ವೇಳೆ ವಿಭಿನ್ನ ಉಡುಗೆಯಲ್ಲಿ ಕಾಣಿಸಿಕೊಂಡ ಮಹಿಳೆಯರು
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ದೀಪದ ತಟ್ಟೆಗಳನ್ನು ಹಿಡಿದು ಕಾಯುತ್ತಿದ್ದ ಮಹಿಳೆಯರು
ಮೋದಿ ಅವರನ್ನು ನೋಡಿ ಜೈ ಶ್ರೀರಾಮ್ ಘೋಷಣೆ ಕೂಗುತ್ತಿರುವ ಜನರು
ರೋಡ್ ಶೋ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರಿಗೆ ನಮಸ್ಕರಿಸುತ್ತಿರುವ ಪ್ರಧಾನಿ ಮೋದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.