ರಾಮೇಶ್ವರಂಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಮಸೇತುವನ್ನು ನಿರ್ಮಿಸಿದ ಸ್ಥಳವೆಂದು ಹೇಳಲಾದ ಧನುಷ್ಕೋಡಿಯ ಅರಿಚಲ್ ಮುನೈ ಪಾಯಿಂಟ್‌ಗೆ ಭೇಟಿ ನೀಡಿ ಅರ್ಘ್ಯ ಸಲ್ಲಿಸಿದರು
ರಾಮೇಶ್ವರಂ ಸಮುದ್ರತೀರಕ್ಕೆ ಪ್ರಧಾನಿ ಮೋದಿ ಭೇಟಿ
ರಾಮೆಶ್ವರಂ ಸಮುದ್ರ ತೀರದಲ್ಲಿ ಕುಳಿತ ಪ್ರಧಾನಿ ಮೋದಿ
ಪುಷ್ಟ ನಮನ ಸಲ್ಲಿಸಲು ತಯಾರಿ ನಡೆಸುತ್ತಿರುವ ಪ್ರಧಾನಿ ಮೋದಿ
ರಾಮಸೇತುವನ್ನು ನಿರ್ಮಿಸಿದ ಸ್ಥಳವೆಂದು ಹೇಳಲಾದ ಅರಿಚಲ್ ಮುನೈ ಪಾಯಿಂಟ್‌ಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ
ದುರ್ಬೀನಿನ ಮೂಲಕ ಸಮುದ್ರ ವೀಕ್ಷಿಸಿದ ಪ್ರಧಾನಿ ಮೋದಿ
ಸಮುದ್ರ ವೀಕ್ಷಣೆಯಲ್ಲಿ ತೊಡಗಿರುವ ಪ್ರಧಾನಿ ಮೋದಿ
ಧನುಷ್ಕೋಡಿಯಲ್ಲಿ ಪ್ರಧಾನಿ ಮೋದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.