ADVERTISEMENT

ಪಿಒಕೆ ಉಗ್ರರ ನಿಯಂತ್ರಣದಲ್ಲಿದೆ ಜ.ರಾವತ್‌

ಪಿಟಿಐ
Published 26 ಅಕ್ಟೋಬರ್ 2019, 4:11 IST
Last Updated 26 ಅಕ್ಟೋಬರ್ 2019, 4:11 IST
ಜನರಲ್‌ ಬಿಪಿನ್‌ ರಾವತ್‌
ಜನರಲ್‌ ಬಿಪಿನ್‌ ರಾವತ್‌   

ನವದೆಹಲಿ: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಯೋತ್ಪಾದಕರೇ ನಿಯಂತ್ರಿಸುತ್ತಾರೆ’ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಶುಕ್ರವಾರ ಹೇಳಿದ್ದಾರೆ.

ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರವನ್ನು ರದ್ದುಗೊಳಿಸಿರುವ ಭಾರತ ಕ್ರಮವನ್ನು ಟೀಕಿಸುತ್ತಿದ್ದ ಪಾಕಿಸ್ತಾನಕ್ಕೆ ಈ ಮೂಲಕ ಅವರು ತಿರುಗೇಟು ನೀಡಿದ್ದಾರೆ.

ಪಿಒಕೆ, ಗಿಲ್ಗಿಟ್‌–ಬಾಲ್ಟಿಸ್ತಾನ ಪ್ರದೇಶಗಳನ್ನು ಸಹ ಪಾಕಿಸ್ತಾನ ಆಕ್ರಮಿಸಿಕೊಂಡಿದೆ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.