ದುಬೈ: ಅಬುಧಾಬಿ ಏರ್ ಆಂಬುಲೆನ್ಸ್ ಮತ್ತು ಪೊಲೀಸ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟರು. ಅಪಘಾತ ಕುರಿತ ಹೆಚ್ಚಿನ ವಿವರ, ಕಾರಣಗಳನ್ನು ಅಬುಧಾಬಿ ಪೊಲೀಸ್ ಅಧಿಕಾರಿಗಳು ವಿವರಿಸಿಲ್ಲ.
ಇಬ್ಬರು ಪೈಲಟ್‌ಗಳು, ಒಬ್ಬರು ವೈದ್ಯರು ಮತ್ತು ಶುಶ್ರೂಷಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಬುಧಾಬಿಯು ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಜಧಾನಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.